Telegram    Join My Telegram          WhatsApp    Join My WhatsApp  
I

ಗ್ರಾಮ ಮಟ್ಟದಲ್ಲೇ ಯುವಕರಿಗೆ ₹10 ಲಕ್ಷ ಅನುದಾನ! ಕರ್ನಾಟಕ ಸರ್ಕಾರದ ‘ಭಾರತ ಜೋಡೋ ಯುವಕ ಸಂಘ’ ಯೋಜನೆ ಘೋಷಣೆ

ಯುವಕರಿಗಾಗಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ 10,000 ಭಾರತ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಮುಂದಾಗಿದೆ. ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುತ್ತಿದ್ದು, ಯುವಕರ ನಾಯಕತ್ವ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಸಾಮಾಜಿಕ ಸಾಮರಸ್ಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹೊಸದಾಗಿ ‘ಭಾರತ ಜೋಡೋ ಯುವಕ ಸಂಘ’ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ … Read more