ಭಾರತಕ್ಕೆ ಮತ್ತೆ ಬಡತನದ ಭೀತಿ? ಜಾಗತಿಕ ಬಿಕ್ಕಟ್ಟುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
ಭಾರತಕ್ಕೆ ಮತ್ತೆ ಬಡತನದ ಭೀತಿ? ಜಾಗತಿಕ ಬಿಕ್ಕಟ್ಟುಗಳ ಬಗ್ಗೆ ಪ್ರಧಾನಿ ಮೋದಿ ಗಂಭೀರ ಎಚ್ಚರಿಕೆ ಉಪಶೀರ್ಷಿಕೆ ಕೊರೊನಾ ಮಹಾಮಾರಿ, ಜಾಗತಿಕ ಯುದ್ಧಗಳು, ಮಧ್ಯಪ್ರಾಚ್ಯದ ಸಂಘರ್ಷ ಮತ್ತು ಇಂಧನ ಬಿಕ್ಕಟ್ಟಿನಿಂದ ವಿಶ್ವ ಆರ್ಥಿಕತೆ ಅಸ್ಥಿರವಾಗಿದೆ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಭಾರತದ ಅಭಿವೃದ್ಧಿಗೂ ದೊಡ್ಡ ಹೊಡೆತ ಬೀಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಬಳಿಕ ಯುದ್ಧ, ಇಂಧನ ಬಿಕ್ಕಟ್ಟು ಮತ್ತು ಜಾಗತಿಕ ಆರ್ಥಿಕ ಸಂಕಷ್ಟದಿಂದ ಭಾರತಕ್ಕೂ ಅಪಾಯ ಎದುರಾಗಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. … Read more