ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್! ಡಿಕೆ ಶಿವಕುಮಾರ್‌ಗೂ ಕರೆ ಸಾಧ್ಯತೆ?
ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್? ಹೈಕಮಾಂಡ್ ಕರೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಸಿಎಂ ಸಿದ್ದರಾಮಯ್ಯ ಅವರನ್ನು ಮೇ 26ರಂದು ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಡಿಕೆ ಶಿವಕುಮಾರ್‌ಗೂ ಬುಲಾವ್ ಸಾಧ್ಯತೆ ಎನ್ನಲಾಗಿದೆ. ಕರ್ನಾಟಕ ರಾಜಕೀಯದಲ್ಲಿ ಮತ್ತೆ ಹೊಸ ಚರ್ಚೆಗೆ ವೇದಿಕೆ ಸಿದ್ಧವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ಬರುವಂತೆ ತುರ್ತು ಬುಲಾವ್ ಬಂದಿರುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ … Read more