Karnataka Police Recruitment 2026: 1600 CAR/DAR ಕಾನ್ಸ್‌ಟೇಬಲ್ ಹುದ್ದೆಗಳು | PUC ಪಾಸ್ ಅಭ್ಯರ್ಥಿಗಳಿಗೆ ಅವಕಾಶ
ಕರ್ನಾಟಕ ಪೊಲೀಸ್ ನೇಮಕಾತಿ 2026: 1600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು – PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭರ್ಜರಿ ಅವಕಾಶ ಬಂದಿದೆ. KSP ವತಿಯಿಂದ 1600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು, PUC ಪಾಸ್ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) 2026ನೇ ಸಾಲಿನ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 1600 … Read more