UPSC ನೇಮಕಾತಿ 2026: 450 ಹುದ್ದೆಗಳ ಭರ್ತಿ | ಜುಲೈ 17ರೊಳಗೆ ಅರ್ಜಿ ಸಲ್ಲಿಸಿ
UPSC ನೇಮಕಾತಿ 2026: 450 ಹುದ್ದೆಗಳಿಗೆ ಅರ್ಜಿ ಆಹ್ವಾನ – B.Pharm, BE, LLB, MSc ಅಭ್ಯರ್ಥಿಗಳಿಗೆ ಸುವರ್ಣಾವಕಾಶ UPSC ನಲ್ಲಿ ಮತ್ತೊಮ್ಮೆ ಭರ್ಜರಿ ನೇಮಕಾತಿ ಆರಂಭವಾಗಿದೆ. ಡ್ರಗ್ ಇನ್ಸ್ಪೆಕ್ಟರ್ ಸೇರಿದಂತೆ 450 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, B.Pharm, BE, LLB ಹಾಗೂ MSc ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಜುಲೈ 17ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) … Read more